ವಿಶ್ವೇಶ್ವರಪುರ ಕಲಾ ಮತ್ತು ವಾಣಿಜ್ಯ ಕಾಲೇಜು

ಕೃಷ್ಣ ರಾಜೇಂದ್ರ ರಸ್ತೆ, ವಿ ವಿ ಪುರಂ,
ಬೆಂಗಳೂರು, ಕರ್ನಾಟಕ 560004


ಪದವಿಗಳು


ವಿಶ್ವೇಶ್ವರಪುರ ಕಲಾ ಮತ್ತು ವಾಣಿಜ್ಯ ಕಾಲೇಜು, ಕಲಾ ಮತ್ತು ವಾಣಿಜ್ಯ ವಿಭಾಗಗಳಲ್ಲಿ ಸ್ನಾತಕ ಪದವಿ ವ್ಯಾಸಂಗಕ್ಕೆ ಪೂರಕವಾಗಿದೆ. ಆರು ಸೆಮಿಸ್ಟರ್‌ಗಳ ಮೂರು ವರ್ಷಗಳ ಬಿಎ ಮತ್ತ ಬಿ.ಕಾಂ ಪದವಿಗಳು ಸಿ.ಬಿ.ಸಿ.ಎಸ್. ಪದ್ದತಿಯಲ್ಲಿ ಬೋಧಿಸಲಾಗುತ್ತದೆ. ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳ ಮೂಲಕ ಹೆಚ್ಚಿನ ಕಲಿಕೆಯ ಅವಕಾಶವನ್ನು ಮಾಡಿಕೊಡಲಾಗುವುದು.
© 2021 ವಿಶ್ವೇಶ್ವರಪುರ ಕಲಾ ಮತ್ತು ವಾಣಿಜ್ಯ ಕಾಲೇಜು . ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.
Developed By: Deemsoft