ವಿಶ್ವೇಶ್ವರಪುರ ಕಲಾ ಮತ್ತು ವಾಣಿಜ್ಯ ಕಾಲೇಜು

ಕೃಷ್ಣ ರಾಜೇಂದ್ರ ರಸ್ತೆ, ವಿ ವಿ ಪುರಂ,
ಬೆಂಗಳೂರು, ಕರ್ನಾಟಕ 560004


ವಿದ್ಯಾರ್ಥಿ ಸಹಾಯನ ಧನ


ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಮತ್ತು ಕೆಲವೊಂದು ಖಾಸಗಿ ಸಂಘ ಸಂಸ್ಥೆಗಳಿಂದ ದೊರಕುವ ವಿದ್ಯಾರ್ಥಿ ವೇತನದ ಸೌಲಭ್ಯವಿರುತ್ತದೆ. ಈ ಸೌಲಭ್ಯ ಪಡೆಯುವ ವಿದ್ಯಾರ್ಥಿಗಳು ಸಾಕಷ್ಟು ಹಾಜರಾತಿಯನ್ನು ಹೊಂದಿದ್ದು, ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕಾಗುತ್ತದೆ.


© 2021 ವಿಶ್ವೇಶ್ವರಪುರ ಕಲಾ ಮತ್ತು ವಾಣಿಜ್ಯ ಕಾಲೇಜು . ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.
Developed By: Deemsoft